ಉತ್ತರ ಕನ್ನಡ ಎಸ್‌ಪಿ ದಿನೇಶ ಕುಮಾರ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಒಟ್ಟ 60 ಲೋಕಾಯುಕ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮಂಗಳವಾರ ಜಿಲ್ಲೆಯ ಎಲ್ಲ ತಹಸೀಲ್ದಾರ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಸಾರ್ವಜನಿಕರ ಅಭಿಪ್ರಾಯ ಪಡೆದು ಕಡತ ಪರಿಶೀಲನೆ ನಡೆಸಿದ್ದರು.