ಅದಕ್ಕಾಗಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಈ ಸರ್ವೇ ಕಾರ್ಯಕ್ಕೆ ವೈಜ್ಞಾನಿಕ ಉಪಕರಣಗಳನ್ನು ಅಳವಡಿಸಿಕೊಂಡ ವಿಮಾನಗಳು ಕೆಳಹಂತದಲ್ಲಿ ಹಾರಾಟ ನಡೆಸುತ್ತಿವೆ. ಈ ಸರ್ವೆಯಿಂದ ಪಡೆದ ಮಾಹಿತಿಯನ್ನು ಖನಿಜಾನ್ವೇಷಣೆಯಲ್ಲಿ ತೊಡಗಿರುವ ಸರ್ಕಾರಿ, ಖಾಸಗಿ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಾಗುವಂತೆ ನ್ಯಾಷನಲ್ ಜಿಯೋಸೆನ್ಸ್ ಡೇಟಾ ರೆಪೊಸಿಟರಿ (ಎನ್ ಜಿಡಿಆರ್ )ನಲ್ಲಿ ಅಳವಡಿಸಿಕೊಳ್ಳುತ್ತಾರೆ.