ಕಾರ್ಯಕ್ರಮ ಉದ್ಘಾಟಿಸಿದ ಅಖಿಲ ಭಾರತ ಕೊಂಕಣ ಖಾರ್ವಿ ಮಹಾಸಭಾದ ಅಧ್ಯಕ್ಷ ರವಿ ಟಿ. ನಾಯ್ಕ, ಒಕ್ಕಲಿಗ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಗೌಡ ಮಾತನಾಡಿದರು. ಮಾತ್ರಛಾಯಾ ಟ್ರಸ್ಟ್‌ನ ಅಶೋಕ ಕಾಸರಕೋಡ ಪ್ರಾಸ್ತಾವಿಕ ಮಾತನಾಡಿ, ಕಾರ್ಯಕ್ರಮ ನಿರ್ವಹಿಸಿದರು. ನಂತರ ನೀನಾಸಂ ಕಲಾವಿದರಿಂದ ‘ಅವತರಣಂ ಭ್ರಾಂತಾಲಯಮ್’ ನಾಟಕ ಪ್ರದರ್ಶನ ನಡೆಯಿತು.