ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಮತ್ತು ದಾಂಡೇಲಿ ಡಿವೈಎಸ್ಪಿ ಶಿವಾನಂದ ಮದರಖಂಡಿ ಮಾರ್ಗದರ್ಶನದಲ್ಲಿ ಹಳಿಯಾಳ ಸಿಪಿಐ ಜೈಪಾಲ್ ಪಾಟೀಲ ನೇತೃತ್ವದಲ್ಲಿ ಹಳಿಯಾಳ ಮತ್ತು ದಾಂಡೇಲಿ ಪಿಎಸ್‌ಐಗಳಾದ ಕೃಷ್ಣಗೌಡ ಅರಕೇರಿ, ಮಹಾಂತೇಶ ನಾಯ್ಕ್, ಕಿರಣ ಪಾಟೀಲ ಮತ್ತು ಹಳಿಯಾಳ, ದಾಂಡೇಲಿ, ರಾಮನಗರ ಪೊಲೀಸ್ ಠಾಣೆಯ ಸಿಬ್ಬಂದಿ ಎಂ.ಎಂ. ಮುಲ್ಲಾ, ಕೃಷ್ಣ, ಚಂದ್ರು, ಬಸವರಾಜ ತೇಲಸಂಗ, ನಿಂಗಪ್ಪ ಬಳ್ಳಾರಿ, ಬಸವರಾಜ ತ್ಯಾಪಿ, ಮಂಜುನಾಥ ಬಾಲಿ, ಬಸವರಾಜ ಹಗರಿ ಕಾರ್ಯಾಚರಣೆಯಲ್ಲಿದ್ದರು.