ಸಹಾಯಕ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯ್ಕ, ಶಿಲ್ಪಾ ನಾಯ್ಕ, ವಕೀಲರ ಸಂಘದ ಅಧ್ಯಕ್ಷೆ ಪ್ರತಿಭಾ ನಾಯ್ಕ, ಕಾರ್ಯದರ್ಶಿ ಮಮತಾ ಕೆರೆಮನೆ, ಪಿಎಸ್‌ಐ ಗುರುನಾಥ ಹಾದಿಮನೆ, ವಕೀಲರಾದ ನಿತ್ಯಾನಂದ ಕವರಿ, ಗುರು ವಿ. ನಾಯ್ಕ, ಶಾಂತಾ ಹೆಗಡೆ, ದಿಕ್ಷೀತ್ ನಾಯಕ, ಆರ್.ಟಿ.ಗೌಡ, ಗಜಾನನ ನಾಯ್ಕ ಸೇರಿದಂತೆ ವಿವಿಧ ಇಲಾಖೆಯ ಮುಖ್ಯಸ್ಥರು ಉಪಸ್ಥಿತರಿದ್ದರು.