ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ ನಾಯ್ಕ, ತಾಲೂಕು ಅಧ್ಯಕ್ಷ ಪಾಂಡುರಂಗ ಗೌಡ, ತಹಶೀಲ್ದಾರ್ ನಿಶ್ಚಲ್ ನರೋನ್ಹಾ, ತಾಲೂಕು ಪಂಚಾಯತ್ ರಾಮು ಗುನಗಿ, ಬಂದರು ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ರಾಥೋಡ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ್ ರಾಜಕುಮಾರ್ ಮತ್ತಿತರರು ಇದ್ದರು.