ಇವರು ಸ್ಟ್ರೆಂತ್ ಮತ್ತು ಕಂಡಿಷನಿಂಗ್ ಕೋಚ್ ಆಗಿ ಬೆಂಗಳೂರಿನ 91 ಸ್ಪೋರ್ಟಿಂಗ್ ಕಂಪನಿಯಲ್ಲಿ ವೃತ್ತಿ ನಿರ್ವಹಿಸುತ್ತ ಕ್ರಿಕೆಟ್ ಆಡುತ್ತಿದ್ದಾರೆ. ಇವರು ಆಡುತ್ತಿರುವ ಕ್ಲಬ್‌ಗೆ ಜಾಹೀರಾತು ಆಫರ್ ಬಂದಿದ್ದು, 30 ಜನರಲ್ಲಿ ಇವರು ಆಯ್ಕೆಯಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಜತೆ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವ ಅವಕಾಶ ಪಡೆದಿದ್ದಾರೆ.