ವಿಭಾಗ ಸಹ-ಪ್ರಭಾರಿ ಆರ್.ಡಿ. ಹೆಗಡೆ, ಮಾಜಿ ಸಚಿವ ಶಿವಾನಂದ ನಾಯ್ಕ, ರಾಜ್ಯ ಕಾರ್ಯಕಾರಿ ಸದಸ್ಯ ಕೆ.ಜಿ. ನಾಯ್ಕ, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಈಶ್ವರ ನಾಯ್ಕ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿ ಸದಸ್ಯೆ ರೇಖಾ ಹೆಗಡೆ, ಸಂಸ್ಮರಣ ಪಾಕ್ಷಿಕ ಕಾರ್ಯಕ್ರಮಗಳ ಸಂಚಾಲಕ ಉಮೇಶ ಭಾಗ್ವತ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ನಾಯ್ಕ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶಿವಾನಿ ಶಾಂತರಾಮ ಇತರರಿದ್ದರು.