ಜಿಪಂ ಸಿಇಒ ಡಾ.ದಿಲೀಶ್ ಶಶಿ, ಕ್ರಿಮ್ಸ್ ನಿರ್ದೇಶಕಿ ಡಾ.ಪೂರ್ಣಿಮಾ, ವೈದ್ಯಕೀಯ ಅಧೀಕ್ಷಕ ಡಾ.ನರೇಶ ಪಾವಸ್ಕರ್, ಜಿಲ್ಲಾ ಶಸ ಚಿಕಿತ್ಸಕ ಡಾ.ಗಣೇಶ, ಕಮ್ಯೂನಿಟಿ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.ಹೇಮಗೀರಿ, ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ವಿಶ್ವನಾಥ ಮಾಚಕ್ಕನವರ್, ಮಾನಸಿಕ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ವಿಜಯರಾಜ್, ಜಿಲ್ಲಾ ಆರ್‌ಸಿಎಚ್ ಅಕಾರಿ ಡಾ.ನಟರಾಜ, ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ವಿ.ಎಂ. ಹೆಗಡೆ, ರೋಟರಿ ಸಂಸ್ಥೆಯ ಅಧ್ಯಕ್ಷ ಡಾ.ಅರ್ಜುನ ಉಪಾಧ್ಯಾಯ ಇದ್ದರು.