ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ, ಜಿಲ್ಲಾ ಪದಾಧಿಕಾರಿಗಳಾದ ರಾಮು ನಾಯ್ಕ, ಗೋಪಾಲಕೃಷ್ಣ ಗಾಂವ್ಕರ, ನಗರ ಮಹಾಪ್ರಧಾನ ಕಾರ್ಯದರ್ಶಿ ವಿನೋದ ತಳೇಕರ, ಪಕ್ಷದ ಪಧಾಧಿಕಾರಿಗಳಾದ ದೊಂಡು ಪಾಟೀಲ, ವಿಠ್ಠು ಪಾಂಡ್ರಮೀಸೆ, ಗಜಾನನ ನಾಯ್ಕ, ವಿಶ್ವನಾಥ ಹಳೇಮನೆ, ರವಿ ದೇವಡಿಗ, ಮಂಜುನಾಥ ಹರಿಜನ, ಇತರರು ಉಪಸ್ಥಿತರಿದ್ದರು.