ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿದರು, ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜಿವಕುಮಾರ ಎಸ್. ನಾಯ್ಕ, ಕಿರಣಕುಮಾರ ನಾಯ್ಕ, ತಾಲೂಕಾಧ್ಯಕ್ಷ ಸುಭಾಸ ಡೋರಿ, ತಹಸೀಲ್ದಾರ್ ಶಂಕರ ಗೌಡಿ, ಶಿಕ್ಷಣಾಧಿಕಾರಿ ಜಿ. ಸುಮಾ, ನೌಕರರ ಸಂಘದ ಪದಾಧಿಕಾರಿಗಳಾದ ಎಸ್.ಬಸವರಾಜ, ಮಲ್ಲಿಕಾರ್ಜುನ ಬಳ್ಳಾರಿ, ದಯಾನಂದ ನಾಯ್ಕ, ರಾಘವೇಂದ್ರ ಗಿರಡ್ಡಿ, ಸಂಘದ ಪದಾಧಿಕಾರಿಗಳಿದ್ದರು.