ಪಪಂ ಅಧ್ಯಕ್ಷೆ ಚಂದ್ರಕಲಾ ಸುರೇಶ ನಾಯ್ಕ ಅಧ್ಯಕ್ಷತೆವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಲಕ್ಷ್ಮಿರಾಜು, ಪಿಎಸ್‌ಐ ಗೀತಾ ಸಿರ್ಸಿಕರ್ ಮಾತನಾಡಿದರು. ತಾಲೂಕು ಯೋಜನಾಧಿಕಾ ಗಿರೀಶ ಜಿ.ಪಿ, ಕೃಷಿ ಮೇಲ್ವಚಾರಕ ಮಹಾದೇವ, ಮೇಲ್ವಿಚಾರಕಿ ಪೂರ್ಣಿಮಾ, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಲಲಿತಾ, ಸಂಯೋಜಕರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.