ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಕಾರವಾರ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತೆ ಇಲಾಖೆ, ಕರ್ನಾಟಕ ಆಹಾರ ನಿಗಮದಿಂದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.