ಮಹಾಸಭಾಕ್ಕೆ ವಿ.ಎಸ್. ಪಾಟೀಲ ಆಯ್ಕೆ

19 Dwd 1 (V.S.Patil)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಕಾರ್ಯಕಾರಣಿ ಮಂಡಳಿಗೆ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದ ವಿ.ಎಸ್. ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿ.ಎಸ್. ಪಾಟೀಲ ಅವರು ಈ ಮೊದಲು ಅಖಂಡ ಧಾರವಾಡ ಜಿಲ್ಲಾ ಪರಿಷತ್ ಅಧ್ಯಕ್ಷರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net