ವಚನ ದರ್ಶನ ಲೋಕಾರ್ಪಣೆ

New Vachana Darshana
Published on

ಹುಬ್ಬಳ್ಳಿ : ಕರ್ನಾಟಕ ಸಾಮರಸ್ಯ ವೇದಿಕೆ, ಅರಿವು ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಸೇರಿದಂತೆ ಇತರ ಸಂಘಟನೆಗಳ ಸಹಯೋಗದಲ್ಲಿ ಆ. 7 ರಂದು ಸಂಜೆ 6 ಗಂಟೆಗೆ ವಚನ ದರ್ಶನ ಕೃತಿ ಲೋಕಾರ್ಪಣೆ ಕಾರ್ಯಕ್ರಮವನ್ನು ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್​ನಲ್ಲಿ ಆಯೋಜಿಸಲಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರದ ಪ್ರಾಂತ ಕಾರ್ಯವಾಹರಾದ ರಾಘವೇಂದ್ರ ಕಾಗವಾಡ ಅವರು ಆಶಯ ಭಾಷಣ ಮಾಡುವರು. ಕೆಎಲ್​ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ ಗೌರವ ಉಪಸ್ಥಿತಿ ಇರಲಿದ್ದು, ಮೂರುಸಾವಿರಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net