ವೈಷ್ಣವಿ ಅರಸ್‌ಗೆ 5ನೇ ರ‌್ಯಾಂಕ್

vaishnavi
Published on

ಕುಂದಾಪುರ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ವಿದ್ಯಾರ್ಥಿನಿ ವೈಷ್ಣವಿ ಅರಸ್ 595 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 5ನೇ ರ‌್ಯಾಂಕ್ ಪಡೆದಿದ್ದಾರೆ. ಮರುಮೌಲ್ಯಮಾಪನದಲ್ಲಿ ಹೆಚ್ಚುವರಿಯಾಗಿ 6 ಅಂಕ ಗಳಿಸಿದ್ದಾರೆ. ಉಡುಪಿ ಜಿಲ್ಲೆಗೆ ದ್ವಿತೀಯ, ಕುಂದಾಪುರ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net