

ಹುಬ್ಬಳ್ಳಿ: ಇಲ್ಲಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅವರು ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ವಾಯವ್ಯ ಸಾರಿಗೆ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪಿ.ಆರ್. ಕಿರಣಗಿ, ಪಿ.ವೈ. ನಾಯಕ, ವಿಜಯಶ್ರೀ ನರಗುಂದ, ಗಣೇಶ ರಾಠೋಡ, ಬಸವರಾಜ ಅಮ್ಮನವರ, ಮಾಲತಿ ಎಸ್.ಎಸ್. ಹಾಗೂ ಶ್ರೀನಾಥ ಜಿ., ಸುನೀಲ ಪತ್ರಿ ಉಪಸ್ಥಿತರಿದ್ದರು.