ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್, ಸಹಾಯಕ ನಿರ್ದೇಶಕಿ ಕಾವ್ಯಶ್ರೀ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ಮುಡಾ ಆಯುಕ್ತ ಎಂ.ಪಿ.ಕೃಷ್ಣಕುಮಾರ್, ಪೌರಾಯುಕ್ತೆ ಪಂಪಾಶ್ರೀ, ವಾಲ್ಮೀಕಿ ನಾಯಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರನಾಯಕ್, ಜಿಲ್ಲಾ ನಾಯಕರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಆರ್.ನಾಯಕ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಜಿಲ್ಲಾಧ್ಯಕ್ಷ ಸಂದೇಶ್, ವಿವಿಧ ಸಮುದಾಯದ ಮುಖಂಡರಾದ ಎಂ.ಬಿ.ರಮೇಶ್, ತುಳಸೀಧರ್, ನಾಗರತ್ನ ಹಾಜರಿದ್ದರು.