ಮಂದೆಯ0ಡ ಎನ್. ವನಿತ್ ಕುಮಾರ್ ನೇಮಕ

06mdk06
Published on

ಮಡಿಕೇರಿ:

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಗೆ ರೋವರ್ ಮತ್ತು ರೇಂಜರ್ ವಿಭಾಗದ ಸಹಾಯಕ ಜಿಲ್ಲಾ ಆಯುಕ್ತರಾಗಿ ಮಂದೆಯAಡ ಎನ್. ವನಿತ್ ಕುಮಾರ್ ಅವರು ನೇಮಕಗೊಂಡಿದ್ದಾರೆ.

ಕೊಡಗು ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯೂ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ ಈ ಸಂಬAಧ ಆದೇಶ ಪ್ರತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net