ವರ್ಧಂತಿ ಮಹೋತ್ಸವ ನಾಳೆ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಪುರಂದರ ಮಂಟಪದಲ್ಲಿ ಮಾ. 6ರಂದು ಮಂತ್ರಾಲಯದ ಯತಿಗಳಾದ ಶ್ರೀ ರಾಘವೇಂದ್ರ ತೀರ್ಥರ 430ನೇ ವರ್ಧಂತಿ ಮಹೋತ್ಸವವನ್ನು ಆಚರಿಸಲಾಗುವುದು. ಅಂದು ಬೆಳಗ್ಗೆ 7 ಗಂಟೆಗೆ ಪಂಚಾಮೃತ ಅಭಿಷೇಕ, 9 ಗಂಟೆಗೆ ಶ್ರೀ ರಾಘವೇಂದ್ರ ಅಷ್ಟಾಕ್ಷರಿ ಹೋಮ, 9.30ಕ್ಕೆ ಅಷ್ಟೋತ್ತರ ಪಾರಾಯಣ, 11.30ಕ್ಕೆ ಪೂರ್ಣಾಹುತಿ, 12 ಗಂಟೆಗೆ ಪಂಡಿತರಿಂದ ಉಪನ್ಯಾಸ ಹಾಗೂ 12.30ಕ್ಕೆ ರಥೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net