ತ್ರೈಮಾಸಿಕ ಕಾರ್ಯನಿರ್ವಹಣೆ: ಅ.18ರಂದು ಮಂಡ್ಯ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ

POWER CUT LOGO NEW
Published on

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಅ.18ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಜಿ.ಮಲ್ಲಿಗೆರೆ, ಹೊನ್ನೆಮಡು, ಹುನುಗನಹಳ್ಳಿ, ನಂಜೇನಹಳ್ಳಿ, ಮುತ್ತೇಗೆರೆ, ತಿಪ್ಪಾಪುರ, ಬುಂಡಾರೆಕೊಪ್ಪಲು, ಎಂ.ಹಟ್ನ, ಸಂಗಾಪುರ, ಜವನಹಳ್ಳಿ, ಮಲ್ಲೇನಹಳ್ಳಿ, ಛತ್ರನಹಳ್ಳಿ, ಬಿಲ್ಲೇನಹಳ್ಳಿ, ಬಂಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಕೆ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net