ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಇಂದು

powerlines
Published on

ಮದ್ದೂರು: ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತಾಂತ್ರಿಕ ದೋಷ ಕಂಡುಬಂದು ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಅ.19 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೇಂದ್ರದ ವ್ಯಾಪ್ತಿಯಲ್ಲಿ ಬರವು ರುದ್ರಾಕ್ಷಿಪುರ, ಮಾದಪುರದೊಡ್ಡಿ, ಕೆ.ಬಿ.ದೊಡ್ಡಿ, ಹೊಟ್ಟೇಗೌಡನದೊಡ್ಡಿ, ಎನ್.ಕೋಡಹಳ್ಳಿ, ಹುಣಸೇಮರದೊಡ್ಡಿ, ತಿಪ್ಪೂರು, ಮಾದನಾಯಕನಹಳ್ಳಿ, ಅಗರಲಿಂಗನದೊಡ್ಡಿ, ಸೋಮನಹಳ್ಳಿ ಹಾಗೂ ಸೋಮನಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net