ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಇಂದು

Published on

ಮದ್ದೂರು: ಬೆಸಗರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.4 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿತರಣಾ ಕೇಂದ್ರಕ್ಕೆ ಸಂಬಂಧಪಟ್ಟ ಬೆಸಗರಹಳ್ಳಿ, ಕೋಣಸಾಲೆ, ಮರಳಿಗ, ಮಾರಸಿಂಗನಹಳ್ಳಿ, ಹೊಸಕೆರೆ, ಬೆಳತೂರು ಹಾಗೂ ಚಾಪುರದೊಡ್ಡಿ ಗ್ರಾಮಗಳ ಹಾಗೂ ಸುತ್ತಮುತ್ತಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಅಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net