20ರಂದು ಮಕ್ಕಳಿಗೆ ವಿವಿಧ ಸ್ಪರ್ಧೆ

Drama 6x4
Published on

ಮೈ ವೇದಿಕೆ ವತಿಯಿಂದ ಆ.20 ರಂದು ನಗರದ ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಮಕ್ಕಳಿಗಾಗಿ ಹಾಡುಗಾರಿಕೆ, ಯೋಜನಾ ಮಾದರಿ ವಸ್ತುಪ್ರದರ್ಶನ ಸ್ಪರ್ಧೆ ಆಯೋಜಿಸಲಾಗಿದೆ.

ಇದೇ ವೇಳೆ ಕನಕಗಿರಿ, ಜೆ.ಪಿ.ನಗರದ ಸರ್ಕಾರಿ ಶಾಲೆಗಳ ಮಕ್ಕಳ ಪ್ರತಿಭಾ ವಿಕಸನಕ್ಕೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಮನೀಶ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅರುಣ್ ಬೆಳವಾಡಿ, ಅಣುವ್ರತ್ ಸಂಸ್ಥೆಯ ಮುಸ್ಕಾನ್, ವಿನೋದ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net