ಕರಾಟೆಯಲ್ಲಿ ವರುಣಾ ಫಸ್ಟ್: ಮಳವಳ್ಳಿಯಲ್ಲಿ ನಡೆದ ಟೂರ್ನಿ

Varuna first in karate Mandya
Published on

ಮಂಡ್ಯ: ತಾಲೂಕಿನ ಗೊರವಾಲೆ ಸರ್ಕಾರಿ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ವರುಣ ಮಳವಳ್ಳಿಯಲ್ಲಿ ನಡೆದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‌ನ ಕಟ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿನಿಯನ್ನು ಮುಖ್ಯ ಶಿಕ್ಷಕಿ ಯಮುನಾ, ಕರಾಟೆ ತರಬೇತುದಾರರಾದ ನಾರಾಯಣ್ ಮಹಾದೇವ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net