ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

PTR_22 AUG_8
Published on

ಪುತ್ತೂರು: ಬೆಳಗಾವಿಯ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.

ತಂಡದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ಆರ್, ಲಿಖಿತ್ ಗೌಡ ಕೆ, ವಾಣಿಜ್ಯ ವಿಭಾಗದ ನಿರ್ಮಿತ್, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ, ವಿಜ್ಞಾನ ವಿಭಾಗದ ಮೋನಿಷ್ ಭಾಗವಹಿಸಿದ್ದರು. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಆರ್ಟಿಸ್ಟಿಕ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net