ಬಿಜೆಪಿ ನಿಕಟ ಪೂರ್ವ ಪಾಲಿಕೆ ಸದಸ್ಯರುಗಳಾದ ಪೂರ್ಣಿಮಾ, ಭಾನುಮತಿ, ವೀಣಾಮಂಗಳ, ಲೀಲಾವತಿ ಪ್ರಕಾಶ್, ಜಯಲಕ್ಷ್ಮಿ ಶೆಟ್ಟಿ, ಸಂದೀಪ್ ಗರೋಡಿ, ಭರತ್ ಕುಮಾರ್, ಶೈಲೇಶ್ ಶೆಟ್ಟಿ, ಗಣೇಶ್ ಕುಲಾಲ್, ಶೋಭಾ ಪೂಜಾರಿ, ಕಿಶೋರ್ ಕೊಟ್ಟಾರಿ, ಮನೋಹರ್ ಶೆಟ್ಟಿ, ಪ್ರಮುಖರಾದ ಅಶ್ವಿತ್ ಕೊಟ್ಟಾರಿ, ರಮೇಶ್ ಹೆಗ್ಡೆ, ಮೋಹನ್ ಪೂಜಾರಿ, ಪಾಲಿಕೆಯ ಹಿರಿಯ ಅಧಿಕಾರಿಗಳಾದ ನರೇಶ್ ಶೆಣೈ, ಅಶ್ವಿನ್ ಉಪಸ್ಥಿತರಿದ್ದರು.