ಚಿಕ್ಕಬಳ್ಳಾಪುರ: ಪ್ರಸಕ್ತ ಸಾಲಿನ ಬಿ.ಇಡ್ ಕೋರ್ಸ್ನ ವ್ಯಾಸಂಗಕ್ಕಾಗಿ ಸರ್ಕಾರಿ, ಅನುದಾನಿತ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವನ್ನು ಜಿಲ್ಲಾ ನೋಡಲ್ ಕೇಂದ್ರದ (ಡಯಟ್) ಗಳಲ್ಲಿ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಕೇಂದ್ರದಲ್ಲಿನ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಿಂಭಾಗ, ಡಿಡಿಪಿಐ ಕಚೇರಿ ಸಂಪರ್ಕಿಸಬಹುದು ಎಂದು ಡಯಟ್ ಪ್ರಾಂಶುಪಾಲರು, ಉಪನಿರ್ದೇಶಕರು ತಿಳಿಸಿದ್ದಾರೆ.