ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಜನಸ್ಪಂದನಾ ಕಾರ್ಯಕ್ರಮದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿ ಡಾ.ಕುಮಾರ ಮಂಡ್ಯ ವಿಶ್ವವಿದ್ಯಾಲಯದ ಆವರಣದಲಿ ಸ್ಥಳ ಪರಿಶೀಲನೆ ನಡೆಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಪಂ ಉಪಕಾರ್ಯದರ್ಶಿ ಸಂಜೀವಪ್ಪ ಇತರರಿದ್ದರು.