ವಿಜಯರತ್ನ ಬಲರಾಮ ಆಚಾರ್ಯರಿಗೆ ಅಭಿನಂಧನೆ ಸಲ್ಲಿಸಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ

f11c0cbc-a535-48b3-8c25-ae6c27c4cec1
ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು ವಿಜಯರತ್ನ ಪುರಸ್ಕೃತ ಬಲರಾಮ ಆಚಾರ್ಯ ಅವರನ್ನು ಜಿ.ಎಲ್ ಸಮೂಹ ಸಂಸ್ಥೆಗೆ ಭೇಟಿ ನೀಡಿ ಅಭಿನಂಧಿಸಿದರು
Published on

ಪುತ್ತೂರು: ವಿಜಯವಾಣಿ ಮತ್ತು ದಿಗ್ವಿಜಯ 247 ನ್ಯೂಸ್ ಚಾನಲ್ ವತಿಯಿಂದ ಕೊಡಮಾಡಲಾದ ವಿಜಯರತ್ನ-2022 ಪ್ರಶಸ್ತಿಗೆ ಬಾಜನರಾದ ಪುತ್ತೂರಿನ ಜಿ.ಎಲ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಬಲರಾಮ ಆಚಾರ್ಯ ಅವರನ್ನು ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅಭಿನಂಧಿಸಿದರು.

ವಿಜಯವಾಣಿ ಮತ್ತು ದಿಗ್ವಿಜಯ 247 ನ್ಯೂಸ್ ಚಾನಲ್ ಸಂಸ್ಥೆಯು ಪುತ್ತೂರಿನ ಜಿ.ಎಲ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಬಲರಾಮ ಆಚಾರ್ಯ ಅವರನ್ನು ವಿಜಯರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ವಿಆರ್‌ಎಲ್ ಸಂಸ್ಥೆಯನ್ನು ಅಭಿನಂದಿಸಿದರು.
ಕಾಂಗ್ರೆಸ್ ಸೇವಾದಳದ ಮುಖಂಡ ಜೋಕಿಂ ಡಿಸೋಜಾ, ಸಂತೋಷ್ ಭಂಡಾರಿ ಇದ್ದರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net