ವಿಜಯವಾಣಿ ಸುದ್ದಿಜಾಲ ಧಾರವಾಡ.ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷರಾಗಿ ಸವಿತಾ ಅಮರಶೆಟ್ಟಿ ನೇಮಕವಾಗಿದ್ದಾರೆ. ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಮುಕ್ತಾಂಬ ಬಿ. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷ ಶಂಕರ ಬಿದರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.