ಪರಿಷತ್ ಉಪಚುನಾವಣೆಯಲ್ಲಿ ಗೆಲುವಿನ ವಿಶ್ವಾಸ

raju poojari
Published on

ಕಾರ್ಕಳ: ವಿಧಾನಪರಿಷತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರಿಗೆ ಗೆಲುವು ನಿಶ್ಚಿತ ಎಂದು ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಡಿ.ಆರ್ ರಾಜು ಹೇಳಿದರು. ಕಾರ್ಕಳದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ, ಮುಖಂಡರಾದ ಪ್ರಭಾಕರ ಬಂಗೇರ, ಸುಭೀತ್ ಎನ್.ಆರ್, ತಾರಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net