ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಬೆಂಬಲಿತರ ಜಯ

New Project (39)
Published on

ಬೆಳ್ತಂಗಡಿ: ತಾಲೂಕಿನ ಇಳಂತಿಲ, ಕುವೆಟ್ಟು, ಉಜಿರೆ ಗ್ರಾಪಂನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ. ಕುವೆಟ್ಟು ಗ್ರಾಪಂನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಎಸ್. ಅವರು ಜಯಗಳಿಸಿದ್ದಾರೆ. ಉಜಿರೆ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪ್ರೇಮಲತಾ ಜಯಗಳಿಸಿದ್ದಾರೆ. ಇಳಂತಿಲ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಕುಸುಮಾ ಈಶ್ವರ ಗೌಡ ಜಯಗಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net