ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ: ಸಿಎಂ ಅಭಿನಂದನೆ

basavaraja horatti
Published on

ಬೆಳಗಾವಿ: ವಿಧಾನ ಪರಿಷತ್ ಸಭಾಪತಿಯಾಗಿ ಅವಿರೋಧ ಆಯ್ಕೆಯಾದ ಬಸವರಾಜ ಹೊರಟ್ಟಿ ಅವರನ್ನು ಪೀಠಕ್ಕೆ ಕರೆತಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಭಿನಂದನೆ ಸಲ್ಲಿಸಿದರು.

ಹಂಗಾಮಿ ಸಭಾಪತಿಯಾಗಿದ್ದ ರಘುನಾಥ್ ರಾವ್ ಮಲ್ಕಾಪುರೆ ಸದನಕ್ಕೆ ನಮಿಸಿ ನಿರ್ಗಮಿಸಿದರು. ಈ ಸಂದರ್ಭದಲ್ಲಿ ಸಭಾನಾಯ ಕೋಟ ಶ್ರೀನಿವಾಸ ಪೂಜಾರಿ, ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಜೆಡಿಎಸ್​ನ ಎಸ್.ಎಲ್.ಭೋಜೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net