ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ

ಹಿರಿಯ ಸಹಾಯಕ ನಿರ್ದೇಶಕ ಬಿ.ಧನಂಜಯ
ಹಿರಿಯ ಸಹಾಯಕ ನಿರ್ದೇಶಕ ಬಿ.ಧನಂಜಯ
Published on

ಪ್ರಮುಖ ಮುಖ್ಯಾಂಶಗಳು

  • 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿ
ಹೊಸಪೇಟೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಎಸ್ಸಿ-ಎಸ್ಟಿ ಅಭ್ಯಾರ್ಥಿಗಳಿಗೆ ತಲ ಒಬ್ಬರಂತೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ.26 ರಂದು ಕೊನೆಯ ದಿನವಾಗಿದ್ದು, ಎಸ್ಸಿ-ಎಸ್ಟಿ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಗರದ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸ ಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕ ಬಿ.ಧನಂಜಯ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net