ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ರಾಜಕುಮಾರನಾಯ್ಕ, ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ, ಕಾರ್ಯಕ್ರಮ ವ್ಯವಸ್ಥಾಪಕಿ ನಿರ್ಮಾಲಾ ಆಚಾರಿ, ಗ್ರಾಮ ಸಂಪನ್ಮೂಲ ವ್ಯಕ್ತಿ ಸಿದ್ದಪ್ಪ ಪೂಜಾರಿ, ಶ್ರೀಧರ ಕವಿಶೆಟ್ಟಿ, ಪಿ.ರೆಹಮಾನ್ ಸಾಬ್, ಕೆ.ಮರಿಯಮ್ಮ, ಎಸ್ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು, ಸಿಬ್ಬಂದಿ ಮತ್ತಿತರರು ಇದ್ದರು.