ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಮಾತನಾಡಿ, ಜಿಲ್ಲೆಯಲ್ಲಿಒಟ್ಟು 2.78 ಲಕ್ಷ ಹೆಕ್ಟೇರ್ ಕೃಷಿ ಜಮೀನುಇದೆ. ಪ್ರಸ್ತುತ 1.33 ಟನ್‌ರಸಗೊಬ್ಬರದ ಬೇಡಿಕೆಯಿದೆ. ಸದ್ಯಕ್ಕೆರಸಗೊಬ್ಬರ ಪೂರೈಕೆಯಲ್ಲಿಯಾವುದೇಕೊರತೆಯಿಲ್ಲ. ಜೂನ್, ಜುಲೈ ಮತ್ತುಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಬೇಡಿಕೆಇರಲಿದ್ದು, ಆ ಸಮಯಕ್ಕೆ ಪೂರೈಕೆ ಮಾಡಲುಅಗತ್ಯಗುರಿ ಹೊಂದಲಾಗಿದೆಎAದರು.