

ಪ್ರಮುಖ ಮುಖ್ಯಾಂಶಗಳು
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆಯಿಂದ ಪ್ರವಾಸೋದ್ಯಮಕ್ಕೆ ಬಿಸಿ ತಟ್ಟಿದೆ. ಹಂಪಿ ಪರಿಸರದಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆ ಇದೆ. ಹೋಟೆಲ್ ಉದ್ಯಮಿಗಳು ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಪ್ರವಾಸಿಗರನ್ನು ಸೆಳೆಯುವಂತೆ ಕ್ರಮಕೈಗೊಳ್ಳಬೇಕು. ಬೆಲೆ ಏರಿಕೆ ಮಾಡದಂತೆ ಸೂಚನೆ ನೀಡಲಾಗಿದೆ.
ಹೋಟೆಲ್‌ಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯಿಂದ ಪ್ರವಾಸಿಗರ ಸಂಖ್ಯೆ ಕಡಿಮೆ ಇದೆ. ಕೆಲ ಹೋಟೆಲ್ ಗಳು ಕೇವಲ ವಸತಿ ಮಾತ್ರ ಕೊಡುತ್ತಿವೆ. ಪ್ರವಾಸಿಗರು ಇಲ್ಲದೆ ನಾವು ಬರಿಗೈಯಲ್ಲಿ ಮನೆಗೆ ಹೋಗುವಂತಾಗಿದೆ.