ಲೋಕಾಯುಕ್ತ ಎಸ್ಪಿ ವಾಮದೇವರಾಮ, ಕಾರ್ಯದರ್ಶಿ ಅರವಿಂದ, ಎಎಸ್ಪಿ ಜಿ.ಮಂಜುನಾಥ, ಜಿಲ್ಲಾ ನಗರಾಭೀವೃದ್ದಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಉಪವಿಭಾಗಿಯಾಧಿಕಾರಿ ಪಿ.ವಿವೇಕಾನಂದ, ತಹಸೀಲ್ದಾರ್ ಶೃತಿ ಎಂ.ಮಳ್ಳನಗೌಡ್ರ್, ಡಿವೈಎಸ್ಪಿ ಪಿ.ಮುರಳೀಧರ್, ಕೆಕೆಆರ್ ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಹುದ್ದಾರ್, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್, ಗ್ರಾಮೀಣ ಠಾಣೆ ಪಿಐ ಗುರುರಾಜ ಕಟ್ಟಿಮನಿ ಇತರರಿದ್ದರು.