ಪಟ್ಟಣದ ತಾಲೂಕು ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ತಾಲೂಕಿನ ಎಲ್ಲ ಗ್ರಾಪಂ ಕಚೇರಿ ಹಾಗೂ ಶಾಲಾ, ಕಾಲೇಜುಗಳಲ್ಲಿ ಜಯಂತಿ ಆಚರಣೆ ಮಾಡಿ ಕೆಂಪೇಗೌಡರ ಸಾಧನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸವಾಗಬೇಕು ಎಂದು ತಿಳಿಸಿದರು. ಉಪ ತಹಸೀಲ್ದಾರ್ ರಾಘವೇಂದ್ರ, ಸರ್ಕಾರಿ ನೌಕರರ ಸಂಘದ ತಾಲೂಕು ಉಪಾಧ್ಯಕ್ಷ ನಯನಪ್ಪ, ಅರಣ್ಯ ಇಲಾಖೆಯ ಗುರು ಬಸವರಾಜ, ಕಂದಾಯ ನಿರೀಕ್ಷಕ ಪ್ರಭು ತಳವಾರ, ಮಂಜುನಾಥ ಇತರರಿದ್ದರು.