ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಮಾತನಾಡಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡುತ್ತಾ, ಕುರಾನ್‌ನಲ್ಲಿ ಬರೆದಿದೆ. ನಮಾಜ್ ಮಾಡುವ ಸಂದರ್ಭದಲ್ಲಿ ವಿಷ ಸರ್ಪ ಕಂಡರೆ ಅದನ್ನು ಕೊಲ್ಲಬೇಕು. ಅರ್ ಎಸ್ ಎಸ್ ಹಾಗೂ ಬಿಜೆಪಿ ಅದೇ ರೀತಿಯ ವಿಷಸರ್ಪವು, ನೀವು ಅದನ್ನು ಕೊಲ್ಲದಿದ್ದರೆ ಬದುಕುವುದಿಲ್ಲ ಎಂದು ಮುಸಲ್ಮಾನರಿಗೆ ಆರ್ ಎಸ್ ಎಸ್ ಸದಸ್ಯರನ್ನು ಕೊಲ್ಲಬೇಕು ಎಂದು ಪ್ರಚೋದಿಸಿದ್ದಾರೆ.