ಈ ಕುರಿತು ಪ್ರತಿಕ್ರಿಯಿಸಿದ ಜೆಸ್ಕಾಂ ಎಇಇ ಏಕಾಂತ್‌ರೆಡ್ಡಿ, ಈ ಬಗ್ಗೆ ಲೈನ್‌ಮೆನ್‌ಗಳಿಗೆ ಸೂಕ್ತ ನಿರ್ದೆಶನ ನೀಡುವೆ. ಮುಂದೆ ಈ ರೀತಿ ಆಗದಂತೆ ಕ್ರಮವಹಿಸುವೆ ಎಂದು ತಿಳಿಸಿದರು. ಶಿಕ್ಷಣ, ಆರೋಗ್ಯ, ಪಶು ಸಂಗೋಪನೆ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು. ತಾಪಂ ಇಒ ನರಸಪ್ಪ, ಪಿಡಿಒಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.