ಶಿವರಾತ್ರಿಗೆ ಮಾಂಸ ಮಾರಾಟ ನಿಷೇಧಿಸಿ

ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಶಿವರಾತ್ರಿಗೆ ಮಾಂಸ ಮಾರಾಟವನ್ನು ನಿಷೇಧಿಸಬೇಕೆಂದು ವಿವಿಧ ಸಂಘಟನೆಗಳಿAದ ಪ್ರತಿಭಟನೆ ನಡೆಯಿತು. ಪ್ರಮುಖರಾದ ಪಿ.ವೆಂಕಟೇಶ ಪೂಜಾರಿ, ಗಣೇಶ್, ಎಂ.ರಾಘವೇAದ್ರ, ಕೃಷ್ಣಮೂರ್ತಿ, ಬಿ.ಮಂಜುನಾಥ್, ಎಂ.ಶಿವಶAಕರ್, ವೆಂಕಟೇಶ್, ಪ್ರದೀಪ್ ಕುಮಾರ್, ಕುಮಾರ್‌ಸ್ವಾಮಿ ಸೇರಿದಂತೆ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ನಾನಾ ಸಂಘಟನೆಗಳಿAದ ಜಿಲ್ಲಾಧಿಕಾರಿಗೆ ಮನವಿ
ಹೊಸಪೇಟೆ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಗ್ರಹಿಸಿ ಕರುನಾಡ ಕಲಿಗಳ ಕ್ರಿಯಾಶೀಲ ಸಮಿತಿ ಸೇರಿದಂತೆ ನಾನಾ ಸಂಘಟನೆಗಳಿAದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಮಹಾಶಿವರಾತ್ರಿಯು ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದ್ದು, ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ಹೊಸಪೇಟೆಯ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನ ಸೇರಿದಂತೆ ಜಿಲ್ಲೆಯಾದ್ಯಂತ ಭಕ್ತರು ಭಕ್ತಿಭಾವದಿಂದ ಆಚರಿಸುತ್ತಾರೆ. ಈ ಪವಿತ್ರ ದಿನದಂದು ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ತಡೆಯಲು ಮತ್ತು ಜಿಲ್ಲೆಯಲ್ಲಿ ಶಾಂತಿ ಹಾಗೂ ಸೌಹಾರ್ದತೆ ಕಾಪಾಡಲು ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಲು ಆದೇಶಿಸಬೇಕು ಎಂದು ಮನವಿ ಮಾಡಿದರು
ಪ್ರಮುಖರಾದ ಪಿ.ವೆಂಕಟೇಶ ಪೂಜಾರಿ, ಗಣೇಶ್, ಎಂ.ರಾಘವೇAದ್ರ, ಕೃಷ್ಣಮೂರ್ತಿ, ಬಿ.ಮಂಜುನಾಥ್, ಎಂ.ಶಿವಶAಕರ್, ವೆಂಕಟೇಶ್, ಪ್ರದೀಪ್ ಕುಮಾರ್, ಕುಮಾರ್‌ಸ್ವಾಮಿ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net