ಎಸ್ಪಿ ಎಸ್.ಜಾಹ್ನವಿ, ತಹಸೀಲ್ದಾರ್ ಜಿ.ಕೆ.ಅಮರೇಶ, ಜಿಪಂ ಮಾಜಿ ಉಪಾಧ್ಯಕ್ಷ ಪಿ.ಎಚ್.ದೊಡ್ಡರಾಮಣ್ಣ, ಜಿಪಂ ಮಾಜಿ ಸದಸ್ಯ ಎಂ.ಎಂ.ಜೆ.ಹರ್ಷವರ್ಧನ, ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ, ತಾಪಂ ಇಒ ಡಾ.ಬಿ. ಆನಂದ ಕುಮಾರ, ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಪಿ.ಬಿ.ಬದ್ಯಾನಾಯ್ಕ, ಪಪಂ ಮುಖ್ಯಾಧಿಕಾರಿ ನಸರುಲ್ಲಾ, ಲೋಕೋಪಯೋಗಿ ಇಲಾಖೆ ಎಇಇ ನಾಗನಗೌಡ, ಅಗ್ನಿಶಾಮಕ ಠಾಣೆ ಅಧಿಕಾರಿ ಬಸವರಾಜ್, ಧಾರ್ಮಿಕ-ದತ್ತಿ ಇಲಾಖೆ ಸಹಾಯಕ ಆಯುಕ್ತೆ ಸವಿತಾ,ದೇವಸ್ಥಾನದ ಇಒ ಮಲ್ಲಪ್ಪ ಇದ್ದರು.