ಪ್ರಧಾನಿ ನರೇಂದ್ರ ಮೋದಿ ಅವರ ಆಶಯಯಂತೆ ತಾಯಿ ಹೆಸರಿನಲ್ಲಿ ಗಿಡ ನೆಡುವುದಕ್ಕಾಗಿ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು. ಬಿಜೆಪಿ ಮಂಡಲ ಅಧ್ಯಕ್ಷ ಕೆ.ನಾಗರಾಜ. ಜಿಲ್ಲಾ ಉಪಾಧ್ಯಕ್ಷ ಸೂರ್ಯ ಪಾಪಣ್ಣ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಚಿನ್ ಕುಮಾರ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೀತಮ್ಮ, ಸಾಣಿಹಳ್ಳಿ ಹನುಮಂತು, ನೇತ್ರಾವತಿ, ಮಂಡಲ ಕಾರ್ಯದರ್ಶಿ ಸಿದ್ದೇಶ್, ಪ್ರಮುಖರಾದ ಮರುಳಸಿದ್ದಪ್ಪ, ಭರತ್, ವೀರೇಶ್ ಇತರರಿದ್ದರು.