ರಸ್ತೆಗೆ ಬಿದ್ದ ವಿದ್ಯುತ್ ತಂತಿ

ಚಿಕ್ಕಜೋಗಿಹಳ್ಳಿಯಲ್ಲಿ ಭಾರಿ ಗಾಳಿಯಿಂದಾಗಿ ಕಂಬದಿಂದ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿರುವುದು.
ಚಿಕ್ಕಜೋಗಿಹಳ್ಳಿಯಲ್ಲಿ ಭಾರಿ ಗಾಳಿಯಿಂದಾಗಿ ಕಂಬದಿಂದ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿರುವುದು.
Published on
ಕಾನಹೊಸಹಳ್ಳಿ: ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ಭಾನುವಾರ ಭಾರಿ ಗಾಳಿಯಿಂದಾಗಿ ಮರದ ಕೊಂಬೆ ತಗುಲಿ ಕಂಬದ 11 ಕೆವಿ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದೆ. ಬಾಲಕಿಯರ ಮತ್ತು ಬಾಲಕರ ಪ್ರೌಢಶಾಲೆ ಮಾರ್ಗದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಭಾನುವಾರ ಹಿನ್ನೆಲೆಯಲ್ಲಿ ಜನಸಂದಣಿ ಕಡಿಮೆಯಾಗಿದ್ದರಿಂದಲೂ ಅನಾಹುತ ತಪ್ಪಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net