ರಾಜ್ಯವೇ ಒಪ್ಪಿದ ನಾಯಕ ಸಿದ್ದರಾಮಯ್ಯ

ಎಲ್.ಸಿದ್ದನಗೌಡ
ಎಲ್.ಸಿದ್ದನಗೌಡ
Published on

ಪ್ರಮುಖ ಮುಖ್ಯಾಂಶಗಳು

  • ಕುರುಬ ಸಮಾಜದ ಜಿಲ್ಲಾ ಅಧ್ಯಕ್ಷ ಎಲ್.ಸಿದ್ದನಗೌಡ ಹೇಳಿಕೆ

ಹೊಸಪೇಟೆ: ವಿಧಾನ ಪರಿಷತ್ ಸದಸ್ಯ ವಿಶ್ವನಾಥ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತಲೆಕೆಟ್ಟಂತೆ ಮಾತನಾಡುತ್ತಿದ್ದಾರೆ ಎಂದು ಕುರುಬ ಸಮಾಜದ ಜಿಲ್ಲಾ ಅಧ್ಯಕ್ಷ ಎಲ್.ಸಿದ್ದನಗೌಡ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ಕೇವಲ ಕುರುಬ ನಾಯಕ ಅಲ್ಲದೇ ಅಹಿಂದ ನಾಯಕರಾಗಿದ್ದಾರೆ. ಆದರೆ, ವಿಶ್ವನಾಥ ಅವರು ಮಾತ್ರ ಸಿಎಂ ಸಿದ್ದರಾಮಯ್ಯ ಕುರುಬರಿಗೆ ಏನು ಮಾಡಿದ್ದಾರೆ ಎಂದು ಸಿಂ ವಿರೋಧ ಬೇಜವಾಬ್ದಾರಿ ಮಾತುಗಳು ಆಡಿದ್ದಾರೆ. ಇವರು ವರ್ತನೆ ಹಿಗೆ ಮುಂದೆ ವರೆದರೆ ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸಲಾಗುತ್ತದೆ ಎಂದು ಆಗ್ರಹಿಸಿದರು.

ಸಿದ್ದರಾಮಯ್ಯಗೆ ರಾಜ್ಯದ ಜನರು ಒಪ್ಪಿಕೊಂಡಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಹಿಂದುಳಿದ ನಾಯಕರಾಗಲಿದ್ದಾರೆ. ಅಂತಹ ವ್ಯಕ್ತಿಗಳು ಎಲ್ಲ ಪಕ್ಷದಲ್ಲಿ ಇರಲಿ ಎಂದು ಬಯಸುತ್ತಾರೆ. ಇಲ್ಲಿ ಯಾರ ವಿರೋಧ ಕೂಡ ಒಲ್ಲ. 2.5 ವರ್ಷ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲೇ ಮುಂದು ವರೆಗೆಬೇಕು. ಕಾಂಗ್ರೆಸ್ ಹೈಕಮಾಂಡ ಒತ್ತಾಯಿಸಿದರು.

ಗ್ರಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಕಾಂಗ್ರೆಸ್ ಜಿಲ್ಲಾ ಉಪಾದ್ಯಕ್ಷ ಕೆ.ಹಾಲಪ್ಪ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ನಿಮಗಲ್ ರಾಮಕೃಷ್ಣ, ಹಡಗಲಿ ಪ್ಲಾಕ್ ಅಧ್ಯಕ್ಷ ಹನುಮಂತಪ್ಪ, ವೆಂಕಟೇಶ, ಗೋಪಾಲ್ ಕೃಷ್ಣ, ನಿಂಗಪ್ಪ, ತಾಯಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net