ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಅತ್ಯಗತ್ಯ. ಈ ಅಭಿಯಾನದ ಮೂಲಕ ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಲು, ಮೃತಪಟ್ಟವರ ಹೆಸರುಗಳನ್ನು ಕೈಬಿಡಲು ಮತ್ತು ಹೊಸದಾಗಿ ಅರ್ಹತೆ ಪಡೆದ ಯುವ ಮತದಾರರನ್ನು ಸೇರಿಸಲು ಬಿಎಲ್‌ಒಗಳಿಗೆ ಸೂಚನೆ ನೀಡಲಾಗಿದೆ," ಎಂದು ತಿಳಿಸಿದರು.