ಜಿಲ್ಲಾಧಿಕಾರಿ ಕಚೇರಿ ಉಪ ತಹಸೀಲ್ದಾರ್ ಸ್ನೇಹಾಲತಾ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿ, ಬೆಂಗಳೂರು ಮಹಾನಗರದ ನಿರ್ಮಾತೃ, ಮುದ್ರಾಡಿ ಅರಸರಾದ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ, ನಗರಾಭಿವೃದ್ಧಿ ಯೋಜನೆಗಳು ಹಾಗೂ ಜನಪರ ಆಡಳಿತ ಇಂದಿಗೂ ನಮಗೆಲ್ಲರಿಗೂ ಆದರ್ಶಪ್ರಾಯವಾಗಿವೆ. ಅವರ ಕೊಡುಗೆಗಳನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.