ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಸಿಂಧಗಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಕಾರ್ಯದರ್ಶಿ ಮೇಲಣಗವಿ ಡಾ.ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ಬಿಚಕುಂದದ ಸೋಮಲಿಂಗ ಶಿವಾಚಾರ್ಯರು, ಶ್ರೀಕಂಠ ಶಿವಾಚಾರ್ಯರು, ರೇವಣಸಿದ್ಧ ಶಿವಾಚಾರ್ಯರು, ಡಾ.ಮಹಾಂತಲಿಂಗ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ಶಿವಮೂರ್ತಿ ಶಿವಾಚಾರ್ಯರು, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಂ.ರಾಜಶೇಖರ ಇತರರಿದ್ದರು.